ಕೊಪ್ಪಳ : ಕೊಪ್ಪಳದ ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಸುಲಭವಾಗಿ ತೆರಳಲು ಕೇಬಲ್ ಕಾರ್ ಸೌಲಭ್ಯ ಅಳವಡಿಸಲು ನಿರ್ಧರಿಸಲಾಗಿದೆ. ಮಾರ್ಚ್ 31ರ ಒಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆ ಪಡೆದ ಏಜೆನ್ಸಿಗೆ ಸೂಚಿಸಲಾಗಿದೆ. ಅಂಜನಾದ್ರಿಯೂ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಅಳವಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ.
ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಸುಲಭವಾಗಿ ತೆರಳಲು ಕೇಬಲ್ ಕಾರ್ ಸೌಲಭ್ಯ ಅಳವಡಿಸಲು ನಿರ್ಧರಿಸಲಾಗಿದೆ. ಮಾರ್ಚ್ 31ರ ಒಳಗೆ ಕಾಮಗಾರಿ ಮುಗಿಸುವಂತೆ ಗುತ್ತಿಗೆ ಪಡೆದ ಏಜೆನ್ಸಿಗೆ ಸೂಚಿಸಲಾಗಿದೆ. ಅಂಜನಾದ್ರಿಯೂ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ಅಳವಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು… pic.twitter.com/RGTZRmr794
— DIPR Karnataka (@KarnatakaVarthe) June 17, 2025
You Might Also Like
TAGGED:ಅಂಜನಾದ್ರಿ ಬೆಟ್ಟ