HomeKarnatakaGOOD NEWS: ಉಚಿತ ಚಿಕಿತ್ಸೆ ಸೌಲಭ್ಯ ಯೋಜನೆಗೆ ನೋಂದಾಯಿಸಲು ಇಲ್ಲಿದೆ ಮಾಹಿತಿ

GOOD NEWS: ಉಚಿತ ಚಿಕಿತ್ಸೆ ಸೌಲಭ್ಯ ಯೋಜನೆಗೆ ನೋಂದಾಯಿಸಲು ಇಲ್ಲಿದೆ ಮಾಹಿತಿ

ದಾವಣಗೆರೆ: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸ ಸದಸ್ಯರ ನೋಂದಣಿ, ನೋಂದಣಿಯಾದ  ಸದಸ್ಯರನ್ನು ನವೀಕರಿಸಲು ಸೂಚನೆ ನೀಡಲಾಗಿದೆ.

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸುವ ಮತ್ತು ನೋಂದಣಿಯಾದ ಸದಸ್ಯರನ್ನು ನವೀಕರಿಸಲು ತಿಳಿಸಲಾಗಿದೆ.

ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular