HomeKarnatakaಸೆ.15 ರಂದು 'ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ' ದಿನಾಚರಣೆ , ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ

ಸೆ.15 ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ’ ದಿನಾಚರಣೆ , ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ

ಬೆಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನೆನಪಿನಲ್ಲಿ ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಲಹೆ ನೀಡಿದ್ದಾರೆ.

ಬೀದರ್ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ಮೂಲಕ ಆಚರಿಸಲ್ಪಡುವ ಈ ದಿನದಂದು ವಿದ್ಯಾರ್ಥಿ ಸಮೂಹ, ಸಂಘಟನೆಗಳು ಮತ್ತು ಜನಸಾಮಾನ್ಯರು ಭಾಗವಹಿಸುವಂತೆ ಮಾಡಬೇಕು. ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಜವಾಬ್ದಾರಿ ವಹಿಸಲಿದ್ದು, ಸ್ಥಳೀಯ ಮತ್ತು ನಗರ ಪಂಚಾಯಿತಿಗಳು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular