
ಆಸಕ್ತರು ವೆಬ್ ಸೈಟ್ http://www.kacdc.karnataka.gov.in ನಲ್ಲಿ ಸೆಪ್ಟೆಂಬರ್ 18 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರು ಕಛೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-32 ಅಥವಾ ದೂರವಾಣಿ ಸಂಖ್ಯೆ 9448451111,080-2353600/23539601 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಬೆಂಗಳೂರು ಉತ್ತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

