ಹಾಸನ : ಹಾಸನ ಜಿಲ್ಲೆಯಾದ್ಯಾಂತ ನೋಂದಾಯಿತ ವಿಹಾರದಲ್ಲಿ ಸೇವೆ ಸಲ್ಲಿಸುತ್ತಿರುವ ಭೌದ್ದ ಧಮ್ಮಾಚಾರಿಗಳ (ಅರ್ಚಕರು) ಮಾಸಿಕ ಗೌರವಧನಕ್ಕಾಗಿ 2025-26ನೇ ಸಾಲಿಗೆ ಪ್ರಸ್ತಾವನೆಯನ್ನು ನಿಗಧಿತ ಅರ್ಜಿ ನಮೂನೆಯಲ್ಲಿ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಸಾಲಗಾಮೆ ರಸ್ತೆ, ಹಾಸನ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂರ್ಪಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
You Might Also Like
TAGGED:ಗೌರವಧನ