HomeLive Newsಐಪಿಎಲ್ 2024; ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ

ಐಪಿಎಲ್ 2024; ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ

MI vs KKR Dream11 Prediction Today Match 51: Playing XI, IPL 2024 Fantasy Cricket Tips, Mumbai Indians vs Kolkata Knight Riders Dream11 Team, Weather and Pitch Report, Injury Updates and Team News

ನಿನ್ನೆಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎದುರು ಗುಜರಾತ್ ಟೈಟನ್ಸ್ ತನ್ನ ಓಂ ಗ್ರೌಂಡ್ ನಲ್ಲಿ 35 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಕಳಪೆ ಪ್ರದರ್ಶನದಿಂದ ಹೊರ ಬಂದಿದೆ. ಮತ್ತೊಂದೆಡೆ ಎಂ ಎಸ್ ಧೋನಿ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದಾರೆ.

ಇಂದು ಕೊಲ್ಕತ್ತಾದ ಹಿಡನ್ ಗಾರ್ಡನ್ ನಲ್ಲಿ ಕೆಕೆಆರ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ. ಈಗಾಗಲೇ ಪ್ಲೇ ಆಫ್ ರೇಸ್ ನಿಂದ ಹೊರ ಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡ ಕಳೆದ ಪಂದ್ಯದ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದ್ದರೆ, ಟೇಬಲ್ ಟಾಪರ್ ಆಗಿರುವ ಕೆಕೆಆರ್ ತಂಡ ತನ್ನ ಪ್ಲೇ ಆಫ್ ಹಾದಿಯನ್ನು ಸುಗಮ ಮಾಡಿಕೊಳ್ಳುವ ನಿರೀಕ್ಷೆಯಲ್ಲಿದೆ. ಈ ಎರಡು ಬಲಿಷ್ಠ ತಂಡಗಳ ಜಿದ್ದಾಜಿದ್ದಿ ಹೋರಾಟಕ್ಕೆ ಹಿಡನ್ ಗಾರ್ಡನ್ ಕ್ರೀಡಾಂಗಣ ಸಜ್ಜಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular