HomeLatest NewsBREAKING NEWS: ಐಪಿಎಲ್-2025: ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಆರಂಭ

BREAKING NEWS: ಐಪಿಎಲ್-2025: ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಆರಂಭ

ಐಪಿಎಲ್ ಟೂರ್ನಿ-2025ರ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಆರಂಭವಾಗಿದ್ದು, ಈ ಬಾರಿ ಯಾವ ಆಟಗಾರರು ಯಾವ ತಂಡಕ್ಕೆ ಎಷ್ಟು ಮೊತ್ತಕ್ಕೆ ಸೇಲ್ ಆಗಲಿದ್ದಾರೆ ಎಂಬ ಕುತೂಹಲ ಇಮ್ಮಡಿಗೊಳಿಸಿದೆ.

ಸೌದಿಯ ಜೆದ್ದಾ ನಗರದಲ್ಲಿ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಅರ್ಷದೀಪ್ ಸಿಂಗ್ 18 ಕೋಟಿ ರೂಪಾಯಿಗೆ ಪಂಜಾಬ್ ತಂಡದ ಪಾಲಾಗಿದ್ದಾರೆ.

ಕಗಿಸೊ ರಬಾಡಾ 10.75 ಕೋಟಿ ರೂಪಾಯಿಗೆ ಗುಜರಾತ್ ತಂಡದ ಪಾಲಾಗಿದ್ದಾರೆ. ಶ್ರೇಯಸ್ ಅಯ್ಯರ್ 26.75 ಕೋಟಿ ರೂಪಾಯಿಗೆ ಪಂಜಾಬ್ ತಂಡದ ಪಾಲಾಗಿದ್ದಾರೆ. ರಿಷಬ್ ಪಂತ್ ದಾಖಲೆಯ 25 ಕೋಟಿಗೆ ಲಖನೌ ತಂಡದ ಪಾಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular