ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆರಿಸಿಕೊಂಡು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಸಂಜು ಸ್ಯಾಮ್ಸನ್, ರುತುರಾಜ್ ಗಾಯಕ್ವಾಡ್(ನಾಯಕ), ಆಯುಷ್ ಮಾತ್ರೆ, ಮ್ಯಾಥ್ಯೂ ಶಾರ್ಟ್, ಶಿವಂ ದುಬೆ, ಕಾರ್ತಿಕ್ ಶರ್ಮಾ(ವಿಕೆಟ್ ಕೀಪರ್), ಜೇಮಿ ಓವರ್ಟನ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ, ಅಂಶುಲ್ ಕಂಬೋಜ್, ಖಲೀಲ್ ಅಹ್ಮದ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ರಿಯಾನ್ ಪರಾಗ್(ನಾಯಕ), ಧ್ರುವ್ ಜುರೆಲ್(ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೈಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ

