HomeIPL 2026IPL 2026: ಆರ್‌ಸಿಬಿ vs ಗುಜರಾತ್ ಕ್ವಾಲಿಫಯರ್ ಪಂದ್ಯ ಆರಂಭ; ಟಾಸ್ ಗೆದ್ದ ಗುಜರಾತ್

IPL 2026: ಆರ್‌ಸಿಬಿ vs ಗುಜರಾತ್ ಕ್ವಾಲಿಫಯರ್ ಪಂದ್ಯ ಆರಂಭ; ಟಾಸ್ ಗೆದ್ದ ಗುಜರಾತ್

ಇಂದು ( ಮೇ 26 ) ಧರಂಶಾಲಾ ಕ್ರೀಡಾಂಗಣದಲ್ಲಿ ಮಹತ್ವದ ಐಪಿಎಲ್ 2026ರ ಒಂದನೇ ಕ್ವಾಲಿಫಯರ್ ಪಂದ್ಯ ನಡೆಯುತ್ತಿದೆ. ಗ್ರೂಪ್ ಹಂತದ ಅಂಕಪಟ್ಟಿಯಲ್ಲಿ ಕ್ರಮವಾಗಿ ಒಂದು ಹಾಗೂ ಎರಡನೇ ಸ್ಥಾನ ಪಡೆದುಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆರಿಸಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಗುಜರಾತ್ ಟೈಟನ್ಸ್ ಆಡುವ ಬಳಗ: ಸಾಯಿ ಸುದರ್ಶನ್, ಶುಬ್‌ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ನಿಶಾಂತ್ ಸಿಂಧು, ಜೇಸನ್ ಹೋಲ್ಡರ್, ರಾಶಿದ್ ಖಾನ್, ಕುಲ್ವಂತ್ ಖೇಜ್ರೋಲಿಯಾ, ಕಾಗಿಸೋ ರಬಾಡಾ, ಮುಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವೆಂಕಟೇಶ್ ಅಯ್ಯರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಜೋಶ್ ಹ್ಯಾಜಲ್‌ವುಡ್, ರಾಸಿಖ್ ಸಲಾಮ್ ದಾರ್

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular