HomeKarnatakaBREAKING NEWS: ಐಪಿಎಲ್ ಬೆಟ್ಟಿಂಗ್ ದಂಧೆ: ಇಬ್ಬರು ಬುಕ್ಕಿಗಳು ಅರೆಸ್ಟ್

BREAKING NEWS: ಐಪಿಎಲ್ ಬೆಟ್ಟಿಂಗ್ ದಂಧೆ: ಇಬ್ಬರು ಬುಕ್ಕಿಗಳು ಅರೆಸ್ಟ್

ಯಾದಗಿರಿ: ಐಪಿಎಲ್ ಪಂದ್ಯಾವಳಿ ಆರಂಭವಾಗಿರುವ ನಡುವೆಯೇ ಬೆಟ್ಟಿಂಗ್ ದಂಧೆಯೂ ಹೆಚ್ಚುತ್ತಿದೆ. ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಬುಕ್ಕಿಗಳನ್ನು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.

ಯಾದಗಿರಿಯ ಸಿಇಎನ್ ಠಾಣೆಯ ಪೊಲೀಸರು ಇಬ್ಬರು ಬುಕ್ಕಿಗಳನ್ನು ಬಂಧಿಸಿದ್ದಾರೆ. ಸುರಪುರ ಗ್ರಾಮದ ಅರಳಹಳ್ಳಿ ಗ್ರಾಮದ ಶ್ರವಣ್ ಹಾಗೂ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ದೇವರಾಜ್ ಬಂಧಿತ ಆರೋಪಿಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿಗಳಿಂದ 5 ಮೊಬೈಲ್, ಸ್ವಿಫ್ಟ್ ಕಾರು, ಬ್ಯಾಂಕ್ ಖಾತೆಯಲ್ಲಿದ್ದ 11 ಲಕ್ಷ ರೂಪಾಯಿ ಸೀಜ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular