BIG NEWS : ಬೆಳಗಾವಿ ಉತ್ತರ ವಲಯದ ‘IGP’ ಯಾಗಿ ‘ಐಪಿಎಸ್’ ಅಧಿಕಾರಿ ವಿಕಾಸ್ ಕುಮಾರ್ ನೇಮಕ

ಬೆಳಗಾವಿ : ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ವಿಕಾಸ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎಂಎಸ್ ಐ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read