ಎಂಎಸ್ ಐ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.