HomeKarnatakaBREAKING: ಮೂವರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

BREAKING: ಮೂವರು IPS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಂದೀಪ್ ಪಾಟೀಲ್ ಸೇರಿದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ಸ್ಥಳ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿಗಳ ಪಟ್ಟಿ ಈ ಕೆಳಗಿನಂತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂದೀಪ್ ಪಾಟೀಲ್ – ಐಜಿಪಿ, ಬೆಳಗಾವಿ ಉತ್ತರ ವಲಯ
ಚೇತನ್ ಸಿಂಗ್ ರಾಥೋಡ್ – ಐಜಿಪಿ, ಸಿಐಡಿ
ಅನುಪಮ್ ಅಗರ್ವಾಲ್ – ಐಜಿಪಿ, ಕೆ.ಎಸ್.ಆರ್.ಪಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular