BREAKING : ಇಸ್ರೇಲ್ ಪರ ಬೇಹುಗಾರಿಕೆ ಆರೋಪ : ಮೂವರು ವ್ಯಕ್ತಿಗಳನ್ನ ಗಲ್ಲಿಗೇರಿಸಿದ ಇರಾನ್.!

ದುನಿಯಾ ಡಿಜಿಟಲ್ ಡೆಸ್ಕ್ : ಇಸ್ರೇಲ್ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಇರಾನ್ ಮೂವರು ವ್ಯಕ್ತಿಗಳನ್ನು ಗಲ್ಲಿಗೇರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇರಾನ್-ಇಸ್ರೇಲ್ ಕದನ ವಿರಾಮ ಘೋಷಣೆ ಬೆನ್ನಲ್ಲೇ ಈ ಘಟನೆ ನಡೆದಿದೆ. ಅಮೆರಿಕ ಮಧ್ಯಸ್ಥಿಕೆಯಲ್ಲಿ ಕದನ ವಿರಾಮದ ಮರುದಿನ ಇಸ್ರೇಲ್ಗಾಗಿ ಬೇಹುಗಾರಿಕೆ ನಡೆಸಿದ್ದಕ್ಕಾಗಿ ಇರಾನ್ನಲ್ಲಿ ಮೂವರು ವ್ಯಕ್ತಿಗಳನ್ನು ಗಲ್ಲಿಗೇರಿಸಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read