BREAKING: ಇರಾನ್-ಇಸ್ರೇಲ್ ನಡುವೆ ಸಂಘರ್ಷ: ಭಾರತೀಯ ರಾಯಭಾರ ಕಚೇರಿಯಿಂದ ಸಹಾಯವಾಣಿ ಆರಂಭ |Helpline

ಇರಾನ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ, ಯುದ್ಧ ಮುಂದುವರೆದಿರುವ ಹಿನ್ನೆಲೆಯಲ್ಲಿ ಉಭಯ ದೇಶಗಳಿಂದ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ. ಈ ನಡುವೆ ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಹಾಯವಾಣಿ ತೆರೆದಿದೆ.

ಇರಾನ್ ನಲ್ಲಿರುವ ಭಾರತೀಯರಿಗಾಗಿ ರಾಯಭಾರ ಕಚೇರಿ ಹೆಲ್ಪ್ ಲೈನ್ ಓಪನ್ ಮಾಡಿದೆ. ಸಹಾಯವಾಣಿ ಸಂಖ್ಯೆ + 989010144557, +989128109115, +989128109109 ಈ ಸಂಖ್ಯೆಗೆ ಕರೆ ಮಾಡಲು ಸೂಚಿಸಲಾಗಿದೆ.

ಭಾರತೀಯರು ತಮ್ಮ ಸ್ಥಳ, ಸಂಪರ್ಕ ಸಂಖ್ಯೆ ಒದಗಿಸುವಂತೆ ರಾಯಭಾರ ಕಚೇರಿ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read