HomeLatest NewsBREAKING: ಇರಾನ್-ಇಸ್ರೇಲ್ ನಡುವೆ ಸಂಘರ್ಷ: ಭಾರತೀಯ ರಾಯಭಾರ ಕಚೇರಿಯಿಂದ ಸಹಾಯವಾಣಿ ಆರಂಭ |Helpline

BREAKING: ಇರಾನ್-ಇಸ್ರೇಲ್ ನಡುವೆ ಸಂಘರ್ಷ: ಭಾರತೀಯ ರಾಯಭಾರ ಕಚೇರಿಯಿಂದ ಸಹಾಯವಾಣಿ ಆರಂಭ |Helpline

ಇರಾನ್ ಹಾಗೂ ಇಸ್ರೇಲ್ ನಡುವೆ ಸಂಘರ್ಷ, ಯುದ್ಧ ಮುಂದುವರೆದಿರುವ ಹಿನ್ನೆಲೆಯಲ್ಲಿ ಉಭಯ ದೇಶಗಳಿಂದ ಭಾರತೀಯರನ್ನು ಸ್ಥಳಾಂತರಿಸಲಾಗುತ್ತಿದೆ. ಈ ನಡುವೆ ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಹಾಯವಾಣಿ ತೆರೆದಿದೆ.

ಇರಾನ್ ನಲ್ಲಿರುವ ಭಾರತೀಯರಿಗಾಗಿ ರಾಯಭಾರ ಕಚೇರಿ ಹೆಲ್ಪ್ ಲೈನ್ ಓಪನ್ ಮಾಡಿದೆ. ಸಹಾಯವಾಣಿ ಸಂಖ್ಯೆ + 989010144557, +989128109115, +989128109109 ಈ ಸಂಖ್ಯೆಗೆ ಕರೆ ಮಾಡಲು ಸೂಚಿಸಲಾಗಿದೆ.

ಭಾರತೀಯರು ತಮ್ಮ ಸ್ಥಳ, ಸಂಪರ್ಕ ಸಂಖ್ಯೆ ಒದಗಿಸುವಂತೆ ರಾಯಭಾರ ಕಚೇರಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular