HomeHealthಸಂಧಿವಾತ ಸಮಸ್ಯೆಯೇ......? ಇಲ್ಲಿದೆ ಮನೆಮದ್ದು

ಸಂಧಿವಾತ ಸಮಸ್ಯೆಯೇ……? ಇಲ್ಲಿದೆ ಮನೆಮದ್ದು

ಸಂಧಿವಾತ ಸಮಸ್ಯೆ ಇರುವವರು ಚಳಿಗಾಲದಲ್ಲಿ ಹೆಚ್ಚಿನ ನೋವನ್ನು ಅನುಭವಿಸುತ್ತಾರೆ. ಅಂತವರು ಈ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ದಾಲ್ಚಿನ್ನಿ : ಅಡುಗೆಯಲ್ಲಿ ಬಳಸುವ ದಾಲ್ಚಿನ್ನಿಯಲ್ಲಿ ಉರಿಯೂತದ ಗುಣಗಳಿರುವ ಕಾರಣ ಇದು ಸಂಧಿ ನೋವುಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. 1 ಚಮಚ ದಾಲ್ಚಿನ್ನಿ ಪುಡಿಯನ್ನು 1 ಗ್ಲಾಸ್ ಬೆಚ್ಚಗಿನ ನೀರಿಗೆ ಬೆರೆಸಿ ಪ್ರತಿದಿನ ಸೇವಿಸುವುದರಿಂದ ನೋವು ಕಡಿಮೆಯಾಗುತ್ತದೆ.

ಸಾಸಿವೆ ಎಣ್ಣೆ : ಈ ಎಣ್ಣೆಯಲ್ಲಿರುವ ಉರಿಯೂತದ ಗುಣವು ನೀವನ್ನು ಕಡಿಮೆ ಮಾಡಲು ಸಹಕಾರಿ. ಹಾಗಾಗಿ ಈ ಎಣ್ಣೆಯನ್ನು ಹಾಕಿ ಮಸಾಜ್ ಮಾಡಿ. ಅರ್ಧ ಗಂಟೆಯ ಬಳಿಕ ವಾಶ್ ಮಾಡಿ. ಪ್ರತಿದಿನ ಹೀಗೆ ಮಾಡಿದರೆ ಸಂಧಿವಾತ ಕಡಿಮೆಯಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular