HomeHealthಗರ್ಭಾವಸ್ಥೆಯಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ....?

ಗರ್ಭಾವಸ್ಥೆಯಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಉತ್ತಮವೇ….?

ಗರ್ಭಾವಸ್ಥೆಯಲ್ಲಿ ಮಹಿಳೆಯರು ತಮ್ಮ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇಲ್ಲವಾದರೆ ಅದರ ಪರಿಣಾಮ ಮಗುವಿನ ಮೇಲಾಗುತ್ತದೆ. ಹಾಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು ಕಾಫಿ ಸೇವನೆ ಮಾಡುವುದು ಉತ್ತಮವೇ? ಇಲ್ಲವೇ? ಎಂಬುದನ್ನು ತಿಳಿದುಕೊಳ್ಳಿ.

ಅಧ್ಯಯನದ ಪ್ರಕಾರ ಗರ್ಭಿಣಿಯರು ದಿನಕ್ಕೆ 2-3 ಕಪ್ ಕಾಫಿ ಸೇವಿಸಿದರೆ ಮಗುವಿಗೆ ಹಾನಿಯಾಗುತ್ತದೆ ಎಂಬುದನ್ನು ತಿಳಿದುಕೊಂಡಿದ್ದಾರೆ. ಗರ್ಭಿಣಿ ಇಲಿಗಳ ಮೇಲೆ ಈ ಪ್ರಯೋಗ ಮಾಡಿದಾಗ ಕೆಫೀನ್ ಮಗುವಿನ ಬೆಳವಣೆಗೆಯ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಅವರು ಕಂಡುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಗಾಗಿ ಗರ್ಭಾವಸ್ಥೆಯಲ್ಲಿ ಮಹಿಳೆಯರು 2-3 ಕಪ್ ಕಾಫಿ ಸೇವಿಸಿದರೆ ಮಗುವಿನ ಯಕೃತ್ತಿನ ಬೆಳವಣೆಗೆಯಲ್ಲಿ ಕುಂಠಿತವಾಗುವುದು, ಬೆಳವಣಿಗೆಯ ಹಾರ್ಮೋನ್ ಮಟ್ಟವನ್ನು ಬದಲಾಯಿಸಬಹುದು ಎಂದು ತಿಳಿಸಿದ್ದಾರೆ. ಆದ ಕಾರಣ ಗರ್ಭಾವಸ್ಥೆಯಲ್ಲಿ ಕಾಫಿಯಿಂದ ದೂರವಿರುವುದೇ ಉತ್ತಮ ಎಂಬುದಾಗಿ ಸಂಶೋಧಕರು ಶಿಫಾರಸ್ಸು ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular