ಬೆಂಗಳೂರು : 15-20 ದಿನಗಳಲ್ಲಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲು ಸಾಧ್ಯವೇ? ಎಂಬ ಗೊಂದಲಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ .ಏನಿದೆ ವಿಡಿಯೋದಲ್ಲಿ ನೋಡಿ.!
15-20 ದಿನಗಳಲ್ಲಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲು ಸಾಧ್ಯವೇ?
— Siddaramaiah (@siddaramaiah) October 15, 2025
ನಿಮ್ಮ ಗೊಂದಲಕ್ಕೆ ಉತ್ತರ ಈ ವಿಡಿಯೋದಲ್ಲಿದೆ.. pic.twitter.com/tFE1K9UwuP