HomeEntertainment'ಅಯೋಗ್ಯ' ಚಿತ್ರ ತೆರೆ ಮೇಲೆ ಬಂದು ಇಂದಿಗೆ ಐದು ವರ್ಷ

‘ಅಯೋಗ್ಯ’ ಚಿತ್ರ ತೆರೆ ಮೇಲೆ ಬಂದು ಇಂದಿಗೆ ಐದು ವರ್ಷ

ಅಯೋಗ್ಯ-2 ಕಥೆ ರೆಡಿಯಾಗಿದೆ, ಮದಗಜ ನಂತರ ಶೂಟಿಂಗ್: ಮಹೇಶ್ ಕುಮಾರ್- Kannada Prabha

ಸತೀಶ್ ನೀನಾಸಂ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಸೂಪರ್ ಡೂಪರ್ ಹಿಟ್ ‘ಅಯೋಗ್ಯ’ ಸಿನಿಮಾ 2018 ಆಗಸ್ಟ್ 17ರಂದು ರಾಜ್ಯದ್ಯಂತ ತೆರೆಕಂಡಿತ್ತು.

ಈ ಚಿತ್ರ ಬಿಡುಗಡೆಯಾಗಿ ಇಂದಿಗೆ ಐದು ವರ್ಷಗಳಾಗಿವೆ. ಈ ಸಂತಸವನ್ನು ಅಯೋಗ್ಯ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಬ್ಯಾನರ್ ನಡಿ ಟಿ ಆರ್ ಚಂದ್ರಶೇಖರ್ ನಿರ್ಮಾಣ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೋಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರವಿಶಂಕರ್, ಶಿವರಾಜ್ ಕೆಆರ್ ಪೇಟೆ, ಸಾಧು ಕೋಕಿಲ, ಅರುಣ ಬಾಲರಾಜ್, ತಬಲಾ ನಾಣಿ, ಸರಿತಾ, ಕುರಿ ಪ್ರತಾಪ್ ಸೇರಿದಂತೆ ಮೊದಲಾದ ತಾರಾ ಬಳಗವಿದ್ದು, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular