HomeKarnatakaರಾಜ್ಯದಲ್ಲಿ `ವಿದ್ಯುತ್' ಸಮಸ್ಯೆಯಾಗಿರುವುದು ನಿಜ : ಸಿಎಂ ಸಿದ್ದರಾಮಯ್ಯ ಹೇಳಿಕೆ

ರಾಜ್ಯದಲ್ಲಿ `ವಿದ್ಯುತ್’ ಸಮಸ್ಯೆಯಾಗಿರುವುದು ನಿಜ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಮೈಸೂರು : ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು ನಿಜ. ಶೀಘ್ರವೇ ವಿದ್ಯುತ್ ಸಮಸ್ಯೆಗೆ  ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಾಗಿರುವುದು ನಿಜ. ರಾಜ್ಯದಲ್ಇ 2000 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ. ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ರಾಜ್ಯ ಸರ್ಕಾರವು ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಪರಿಹಾರ ಕ್ರಮ ಕೈಗೊಂಡಿದ್ದು, ವಿದ್ಯುತ್ ಕೊರತೆ ನಿಬಾಯಿಸಲು ವಾರದಲ್ಲಿ ಒಂದು ದಿನ ವಿದ್ಯುತ್ ಕಡಿತ ಮಾಡಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular