HomeKarnatakaBIG NEWS: ಸ್ನೇಹಿತರೊಂದಿಗೆ ಈಜಲು ಹೋದ ವಿದ್ಯಾರ್ಥಿ ನೀರುಪಾಲು

BIG NEWS: ಸ್ನೇಹಿತರೊಂದಿಗೆ ಈಜಲು ಹೋದ ವಿದ್ಯಾರ್ಥಿ ನೀರುಪಾಲು

ಶಿವಮೊಗ್ಗ: ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ನಡೆದಿದೆ.

18 ವರ್ಷದ ಮುಬಾರಕ್ ಮೃತ ವಿದ್ಯಾರ್ಥಿ. ಶಿವಮೊಗ್ಗದ ಅಣ್ಣಾನಗರದ ನಿವಾಸಿ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.

ಸ್ನೇಹಿತರೊಂದಿಗೆ ಕೂಡಲಿಯ ತುಂಗಭದ್ರಾ ಸಂಗಮದಲ್ಲಿ ಸ್ನಾನಕ್ಕೆಂದು ನೀರಿಗಿಳಿದಿದ್ದಾನೆ. ಈ ವೇಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹೊಳೆ ಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular