HomeLatest NewsBREAKING: ಲೈಫ್ ಲೈನ್ ಫೀಡ್ಸ್ ಪೈ.ಲಿಮಿಟೆಡ್ ಕಂಪನಿ ಮೇಲೆ IT ದಾಳಿ, ಚಿಕ್ಕಮಗಳೂರು, ಬೆಂಗಳೂರು, ಮಂಗಳೂರಿನಲ್ಲಿ...

BREAKING: ಲೈಫ್ ಲೈನ್ ಫೀಡ್ಸ್ ಪೈ.ಲಿಮಿಟೆಡ್ ಕಂಪನಿ ಮೇಲೆ IT ದಾಳಿ, ಚಿಕ್ಕಮಗಳೂರು, ಬೆಂಗಳೂರು, ಮಂಗಳೂರಿನಲ್ಲಿ ಏಕಕಾಲದಲ್ಲಿ ರೇಡ್

ಚಿಕ್ಕಮಗಳೂರು: ಲೈಫ್ ಲೈನ್ ಫೀಡ್ಸ್ ಇಂಡಿಯಾ ಪ್ರೈ.ಲಿಮಿಟೆಡ್ ಕಂಪನಿಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿ ದಿಢೀರ್ ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ರತ್ನಗಿರಿ ರಸ್ತೆಯಲ್ಲಿರುವ ಪ್ರಧಾನ ಕಚೇರಿ, ಕಲ್ಯಾಣ ನಗರದಲ್ಲಿರುವ ಮಾಲೀಕರ ಮನೆ ಸೇರಿದಂತೆ ಹಲವೆಡೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಬೆಂಗಳೂರು, ಮಂಗಳೂರಿನಲ್ಲಿರುವ ಬ್ರ್ಯಾಂಚ್, ಕಚೇರಿಗಳ ಮೇಲೂ ಏಕಏಕಾಲದಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಪ್ರಕರಣ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular