ಇದು ಭಾಷಿ ಅಲ್ಲ ಬದ್ಕ್.. : ‘ವಿಶ್ವ ಕುಂದಾಪುರ ಕನ್ನಡ ದಿನ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ

ಬೆಂಗಳೂರು : ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ. ತಮ್ಮೆಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ಬದುಕಿನ ಶೈಲಿಯನ್ನು ಸಂಭ್ರಮಿಸುವ ಉದ್ದೇಶದಿಂದ ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ. ತಮ್ಮೆಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು. ಇದು ಭಾಷಿ ಅಲ್ಲ ಬದ್ಕ್..ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1820006847983616089

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read