HomeKarnatakaBIG NEWS: ಜೆ.ಪಿ.ನಡ್ಡಾ, ಬಿ.ವೈ.ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲು

BIG NEWS: ಜೆ.ಪಿ.ನಡ್ಡಾ, ಬಿ.ವೈ.ವಿಜಯೇಂದ್ರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಅಮಿತ್ ಮಾಳವೀಯ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ.

ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ದೂರು ದಾಖಲಿಸಿತ್ತು.

ಈ ಹಿನ್ನೆಲೆಯಲ್ಲಿ ಬಿಜೆಪಿಯ ಮೂವರು ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular