HomeKarnatakaBIG NEWS : ಜೈನಮುನಿ ಹತ್ಯೆ ಕೇಸ್ CID ಗೆ ಹಸ್ತಾಂತರ : ಸಿಎಂ ಸಿದ್ದರಾಮಯ್ಯ...

BIG NEWS : ಜೈನಮುನಿ ಹತ್ಯೆ ಕೇಸ್ CID ಗೆ ಹಸ್ತಾಂತರ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ನಂದಿ ಪರ್ವತ ಜೈನಮಿನಿ ಕಾಮಕುಮಾರ ನಂದಿ ಮಹಾರಜರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣ ಬಹಳ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular