HomeLatest NewsBIG NEWS: ಕೆಮ್ಮಿನ ಸಿರಪ್ ಸೇವಿಸಿದ್ದ 6 ವರ್ಷದ ಮಗು ಸಾವು: ಜೈಪುರದಲ್ಲಿ ಮತ್ತೊಂದು ದುರಂತ

BIG NEWS: ಕೆಮ್ಮಿನ ಸಿರಪ್ ಸೇವಿಸಿದ್ದ 6 ವರ್ಷದ ಮಗು ಸಾವು: ಜೈಪುರದಲ್ಲಿ ಮತ್ತೊಂದು ದುರಂತ

ಜೈಪುರ: ಮಧ್ಯಪ್ರದೇಶ ಹಾಗೂ ರಾಜಸ್ಥಾನಗಳಲ್ಲಿ ಕೆಮ್ಮಿನ ಸಿರಪ್ ಸೇವಿಸಿದ್ದ 11 ಮಕ್ಕಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇದೀಗ ರಾಜಸ್ಥಾನದ ಜೈಪುರದಲ್ಲಿ ಮತ್ತೊಂದು ಘಟನೆ ನಡೆದಿದೆ.

ಕೆಮ್ಮಿನ ಸಿರಪ್ ಸೇವಿಸಿದ್ದ 6 ವರ್ಷದ ಬಾಲಕ ಮೃತಪಟ್ಟಿದ್ದು ಕೆಮ್ಮಿನ ಸಿರಪ್ ನೀಡಲಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕನಿಗೆ ಕೆಮ್ಮಿನ ಸಿರಪ್ ನೀಡಲಾಗಿತ್ತು. ಇದರಿಂದ ಮತ್ತಷ್ಟು ಬಾಲಕನ ಆರೋಗ್ಯ ಹದಗೆಟ್ಟಿತ್ತು. ಬಾಲಕನನ್ನು ಚುರುವಿನ ಜೆಕ್ ಲೋನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀವ್ರ ಮೆದುಳುಜ್ವರದಿಂದ ಬಳಲುತ್ತಿದ್ದ ಬಾಲಕ ಅದೇ ದಿನ ಬೆಳಿಗ್ಗೆ 10 ಗಂಟೆಗೆ ಕೊನೆಯುಸಿರೆಳೆದಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular