ಸೇನಾ ಶಿಬಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಧಿಕಾರಿ ಶವ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ನಗರದ ಹೊರವಲಯದಲ್ಲಿರುವ ಶಿಬಿರವೊಂದರಲ್ಲಿ ಭಾರತೀಯ ಸೇನಾ ಕ್ಯಾಪ್ಟನ್‌ ನ ಶವವು ಕೊಠಡಿಯ ಸೀಲಿಂಗ್‌ ನಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆಯ ಶರೀಫಾಬಾದ್ ಶಿಬಿರದಲ್ಲಿ ಈ ಘಟನೆ ನಡೆದಿದೆ. ಸಾವಿಗೆ ಕಾರಣ ತಿಳಿಯಲು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read