ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮೃತಸರದಿಂದ ಬರುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಒಂದು ಡಜನ್ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.
ಮಂಗಳವಾರ ಬೆಳಗ್ಗೆ ಪಂಜಾಬ್ ಅಮೃತಸರದಿಂದ ಬಸ್ ರಿಯಾಸಿ ಜಿಲ್ಲೆಯ ಕತ್ರಾಕ್ಕೆ ತೆರಳುತ್ತಿತ್ತು. ಸೇತುವೆಯಿಂದ ಆಳವಾದ ಕಮರಿಗೆ ಬಿದ್ದು ಕನಿಷ್ಠ 10 ಜನ ಸಾವನ್ನಪ್ಪಿದ್ದಾರೆ ಎಂದು ಜಮ್ಮು ಡಿಸಿ ತಿಳಿಸಿದ್ದಾರೆ.
#WATCH | J&K | A bus going from Amritsar to Katra fell into a deep gorge. As per Jammu DC, 10 people died in the accident. More details awaited.
Visuals from the spot. pic.twitter.com/fM2rN0fMSN
— ANI (@ANI) May 30, 2023

