
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ಉಗ್ರರು ಪೊಲೀಸ್ ಠಾಣಾಧಿಕಾರಿಯನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ. ಠಾಣಾಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಧಿಕಾರಿಗಳು ಮಾಹಿತಿ ನೀಡಿ, ಶ್ರೀನಗರದ ಡೌನ್ ಟೌನ್ ಈದ್ಗಾದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
https://twitter.com/ANI/status/1718587235816378869

 
		 
		 
		 
		 Loading ...
 Loading ... 
		 
		 
		