BIG NEWS: ಭಯೋತ್ಪಾದಕ ಸಂಘಟನೆಯ ಇಬ್ಬರು ಸದಸ್ಯರು ಅರೆಸ್ಟ್

ಶ್ರೀನಗರ: ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ.

ಉತ್ತರ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಂಡಿಪೋರಾ ಜಿಲ್ಲೆಯಲ್ಲಿ ಉಗ್ರ ಸಂಘಟನೆಯ ಇಬ್ಬರು ಸದಸ್ಯರನ್ನು ಬಂಧಿಸಲಾಗಿದೆ.

ಬಂಧಿತರಿಂದ ಪಿಸ್ತೂಲ್, ಎರಡು ಹ್ಯಾಂಡ್ ಗ್ರೆನೇಡ್ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read