ಪಹಲ್ಗಾಮ್ ನಲ್ಲಿ ಉಗ್ರರ ದಾಳಿ: ತನಿಖೆ ಕೈಗೆತ್ತಿಕೊಂಡ NIA: ಘಟನಾ ಸ್ಥಳದಲ್ಲಿ ಪರಿಶೀಲನೆ

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ೨೮ ಜನರು ಬಲಿಯಾಗಿರುವ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ-ಎನ್ ಐಎ ಕೈಗೆತ್ತಿಕೊಂಡಿದೆ.

ಪೊಲೀಸ್ ಇನ್ಸ್ ಪೆಕ್ಟರ್ ಜನರಲ್ ನೇತೃತ್ವದಲ್ಲಿ ಡೆಪ್ಯುಟಿ ಇನ್ಸ್ ಪೆಕ್ಟರ್ ಜನರ ಮತ್ತು ಭಯೋತ್ಪಾದನಾ ನಿಗ್ರಹ ಸಂಸ್ಥೆಯ ಪೊಲೀಸ್ ವರಿಷ್ಠಾಧಿಕಾರಿಯನ್ನೊಳಗೊಂಡ ತಂಡ ರಚಿಲಸಾಗಿದೆ. ಈ ತಂಡ ಪಹಲ್ಗಾಮ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಬೈಸರನ್ ಕಣಿವೆಯಲ್ಲಿ ಪರಿಶೀಲನೆ ನಡೆಸಿದೆ. ದಾಳಿಯ ಪ್ರತ್ಯಕ್ಷ ದರ್ಶಿಗಳ ವಿಚಾರಣೆ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read