HomeLive NewsBIG NEWS: ಭಾರತ-ಪಾಕ್ ಉದ್ವಿಗ್ನತೆ ಬಳಿಕ ಜಮ್ಮು-ಕಾಶ್ಮೀರದಲ್ಲಿ ನೆಲೆಸಿದ ಶಾಂತಿ ವಾತಾವರಣ

BIG NEWS: ಭಾರತ-ಪಾಕ್ ಉದ್ವಿಗ್ನತೆ ಬಳಿಕ ಜಮ್ಮು-ಕಾಶ್ಮೀರದಲ್ಲಿ ನೆಲೆಸಿದ ಶಾಂತಿ ವಾತಾವರಣ

ಶ್ರೀನಗರ: ಭಾರತ-ಪಾಕಿಸ್ತಾನ ನಡುವೆ ಆರಂಭವಾಗಿದ್ದ ಯುದ್ಧದ ವಾತಾವರಣ, ಉದ್ವಿಗ್ನ ಸ್ಥಿತಿ ಬಳಿಕ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ.

ಜಮ್ಮು-ಕಾಶ್ಮೀರ ಸೇರಿದಂತೆ ಭಾರತದ ಇತರ ಗಡಿ ಭಾಗದಲ್ಲಿ ಶಾಂತಿಯ ವಾತಾವರಣ ನೆಲೆಸಿದ್ದು, ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಈ ಬಗ್ಗೆ ಭಾರತೀಯ ಸೇನೆ ತಿಳಿಸಿದೆ.

ಯಾವುದೇ ಹೊಸ ಘಟನೆಗಳು ಅಥವಾಕದನ ವಿರಾಮ ಉಲ್ಲಂಘನೆಗಳು ನಡೆದಿಲ್ಲ ಎಂದು ತಿಳಿದುಬಂದಿದೆ. ಇನ್ನು ಇಂದು ಭಾರತ-ಪಾಕಿಸ್ತಾನ ನಡುವೆ ಡಿಜಿಎಂಒಗಳ ಮಹತ್ವದ ಮಾತುಕತೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular