HomeLatest NewsBIG NEWS: ಕಳ್ಳತನ ಪ್ರಕರಣ: ಆರೋಪಿಯ ಶರ್ಟ್ ಬಿಚ್ಚಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದ ಪೊಲೀಸರು

BIG NEWS: ಕಳ್ಳತನ ಪ್ರಕರಣ: ಆರೋಪಿಯ ಶರ್ಟ್ ಬಿಚ್ಚಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದ ಪೊಲೀಸರು

ಶ್ರೀನಗರ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನ ಶರ್ಟ್ ಬಿಚ್ಚಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಈ ಘಟನೆ ನಡೆದಿದೆ. ಕಳ್ಳನನ್ನು ಹಿಡಿದು ಶರ್ಟ್ ಬಿಚ್ಚಿ, ಆತನಿಗೆ ಚಪ್ಪಲಿ ಹಾರ ಹಾಕಿ, ಪೊಲೀಸ್ ಜೀಪ್ ಮೇಲೆ ಸಾರ್ವಜನಿಕವಾಗಿ ಮೆರವಣಿಗೆ ಮಾಡಿದ್ದಾರೆ.

ಮೆಡಿಕಲ್ ಶಾಪ್ ನಲ್ಲಿ ಆರೋಪಿ ಔಷಧಿ ತೆಗೆದುಕೊಳ್ಳುವಾಗ ಹಣ ಕಳ್ಳತನ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಕಳ್ಳನನ್ನು ಹಿಡಿದ ಪೊಲೀಸರು ಆತನಿಗೆ ಥಳಿಸಿ, ಶರ್ಟ್ ಬಿಚ್ಚಿ ಚಪ್ಪಲಿ ಹಾರ ಹಾಕಿ ಜೀಪ್ ನಲ್ಲಿ ಮೆರವಣಿಗೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾಜಿಕ ಜಾಕತಾಣಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಹಿರಿಯ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಯ ಕ್ರಮವನ್ನು ಖಂಡಿಸಿದ್ದಾರೆ. ಬಕ್ಷಿ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular