HomeLatest NewsBREAKING: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಜೈಶ್ ಸಂಘಟನೆ ಓರ್ವ ಉಗ್ರ ಎನ್ ಕೌಂಟರ್ ಗೆ...

BREAKING: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಜೈಶ್ ಸಂಘಟನೆ ಓರ್ವ ಉಗ್ರ ಎನ್ ಕೌಂಟರ್ ಗೆ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಜೈಶ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.

ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಬಿಲ್ಲಾವರ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೈಶ್ ಉಗ್ರನನ್ನು ಸದೆಬಡಿಯಲಾಗಿದೆ. ಸೇನೆ ಹಾಗೂ ಸಿಆರ್ ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಸ್ಮಾನ್ ಹತ್ಯೆಯಾಗಿರುವ ಜೈಶ್ ಸಂಘಟನೆಯ ಉಗ್ರ ಎಂದು ತಿಳಿದುಬಂದಿದೆ. ಸೇನೆ ಹಾಗೂ ಸಿಆರ್ ಪಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಜೈಶ್ ಸಂಘಟನೆಯ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಐಜಿಪಿ ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular