BREAKING NEWS: 40 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಆಪ್ ಶಾಸಕ ಜಸ್ವಂತ್ ಸಿಂಗ್ ಅರೆಸ್ಟ್

ಚಂಡೀಗಢ: ಪಂಜಾಬ್‌ ರಾಜ್ಯದ ಅಮರ್‌ಘರ್‌ ನ ಎಎಪಿ ಶಾಸಕ ಜಸ್ವಂತ್ ಸಿಂಗ್ ಗಜ್ಜನ್ಮಜ್ರಾ ಅವರನ್ನು ಸೋಮವಾರ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ.

40 ಕೋಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಇಡಿ ಮನಿ ಲಾಂಡರಿಂಗ್ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು.

ತನಿಖಾ ಸಂಸ್ಥೆಯು ಎಎಪಿ ಶಾಸಕರಿಗೆ ವಿಚಾರಣೆಗೆ 3-4 ಸಮನ್ಸ್ ನೀಡಿತ್ತು ಆದರೆ ಅವರು ವಿಚಾರಣೆಗೆ ಹಾಜರಾಗಲಿಲ್ಲ. ಇದಾದ ಬಳಿಕ ಇಡಿ ಇಂದು ಗಜ್ಜನಮಜರನ್ನು ಬಂಧಿಸಿದೆ.

ಈ ಹಿಂದೆ ಈ ಪ್ರಕರಣದಲ್ಲಿ ಎಎಪಿ ಶಾಸಕರ ನಿವಾಸದ ಮೇಲೂ ಸಿಬಿಐ ದಾಳಿ ನಡೆಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read