HomeLatest Newsಜವಾಹರ್ ನವೋದಯ 9 ಮತ್ತು 11 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಜವಾಹರ್ ನವೋದಯ 9 ಮತ್ತು 11 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಗಾಳಿಬೀಡು ಜವಾಹರ ನವೋದಯ ವಿದ್ಯಾಲಯ ವತಿಯಿಂದ 2026-27 ನೇ ಸಾಲಿನಲ್ಲಿ ಖಾಲಿ ಇರುವ 9 ಮತ್ತು 11 ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಲಾಗಿದೆ.

ಪ್ರಸ್ತುತ 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು 9ನೇ ತರಗತಿಗೂ ಮತ್ತು 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು 11 ನೇ ತರಗತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ಇದರ ಲಾಭವನ್ನು ಪಡೆದುಕೊಳ್ಳಬಹುದು. ಆನ್‍ಲೈನ್ ಅರ್ಜಿ ಸಲ್ಲಿಸಲು 9ನೇ ತರಗತಿಗೆ https://cbseitms.nic.in/2025/nvsix-9 ಹಾಗೂ 11 ನೇ ತರಗತಿಗಾಗಿ https://cbseitms.nic.in/2025/nvsxi-11

ಹೆಚ್ಚಿನ ಮಾಹಿತಿಗೆ ನವೋದಯ ಶಾಲೆಯನ್ನು ಹಾಗೂ ದೂರವಾಣಿ ಸಂಖ್ಯೆ 9481426184, 9380802179 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular