ಬಳ್ಳಾರಿ : ಕೂಡ್ಲಿಗಿ ತಾಲ್ಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ 6ನೇ ತರಗತಿಯ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಜುಲೈ 29 ರ ವರೆಗೆ ವಿಸ್ತರಿಸಲಾಗಿದೆ.
ಪ್ರವೇಶ ಪರೀಕ್ಷೆಯು ಡಿಸೆಂಬರ್ 13 ರಂದು ನಡೆಯಲಿದ್ದು, ಆಸಕ್ತರು ಆನ್ ಲೈನ್ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You Might Also Like
TAGGED:ಜವಾಹರ ನವೋದಯ ವಿದ್ಯಾಲಯ