ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅಂಶುಮಾನ್ ಗಾಯಕ್ವಾಡ್ ಗೆ 1 ಕೋಟಿ ರೂ. ನೀಡಲು ಜಯ್ ಶಾ ಸೂಚನೆ

ನವದೆಹಲಿ: ಕ್ಯಾನ್ಸರ್‌ ನೊಂದಿಗೆ ಹೋರಾಡುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ಗೆ ಆರ್ಥಿಕ ನೆರವು ನೀಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನ ಗೌರವ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದಾರೆ.

ತಕ್ಷಣವೇ ಜಾರಿಗೆ ಬರುವಂತೆ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಅಂಶುಮಾನ್ ಗಾಯಕ್ವಾಡ್‌ ಗೆ 1 ಕೋಟಿ ಬಿಡುಗಡೆ ಮಾಡಲು ಜಯ್ ಶಾ ಸೂಚನೆ ಬಿಸಿಸಿಐಗೆ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read