HomeKarnatakaಜೆಡಿಎಸ್ ಐಸಿಯುನಲ್ಲಿದ್ರೆ ಅಲ್ಲಿರುವುದು ಬೇಡ, ಜನರಲ್ ವಾರ್ಡ್ ಗೆ ಬರಲಿ: ಸಚಿವ ಸುಧಾಕರ್ ಟಾಂಗ್

ಜೆಡಿಎಸ್ ಐಸಿಯುನಲ್ಲಿದ್ರೆ ಅಲ್ಲಿರುವುದು ಬೇಡ, ಜನರಲ್ ವಾರ್ಡ್ ಗೆ ಬರಲಿ: ಸಚಿವ ಸುಧಾಕರ್ ಟಾಂಗ್

ಚಿಕ್ಕಬಳ್ಳಾಪುರ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ನನಗೆ ಕನ್ಫ್ಯೂಷನ್ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ ಟಾಂಗ್ ಕೊಟ್ಟಿದ್ದಾರೆ.

ವಿಜಯ ಸಿಗುವುದಕ್ಕೂ ಮುನ್ನ ಸಂಕಲ್ಪ ಮಾಡಿಕೊಳ್ಳುವುದೇ ವಿಜಯ ಸಂಕಲ್ಪ ಯಾತ್ರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೇಳಿ ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿಯಲ್ಲಿ ಸಚಿವ ಸುಧಾಕರ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದು ವೇಳೆ ಜೆಡಿಎಸ್ ಐಸಿಯುನಲ್ಲಿ ಇದ್ದರೆ ಅಲ್ಲಿ ಇರುವುದು ಬೇಡ. ಜೆಡಿಎಸ್ ಜನರಲ್ ವಾರ್ಡ್ ಗೆ ಬರಲಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular