HomeLatest NewsBIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಜೆಡಿಎಸ್ ಶಾಸಕಿ: ಕುತೂಹಲ ಮೂಡಿಸಿದ ಕರೆಮ್ಮ ನಡೆ

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಜೆಡಿಎಸ್ ಶಾಸಕಿ: ಕುತೂಹಲ ಮೂಡಿಸಿದ ಕರೆಮ್ಮ ನಡೆ

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಹಲವಾರು ಬೆಳವಣಿಗೆಗಳು ನಡೆಯುತ್ತಿವೆ. ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ತೀಬ್ರ ಕುತೂಹಲ ಮೂಡಿಸಿದೆ.

ದೇವದುರ್ಗದ ಜೆಡಿಎಸ್ ಶಾಸಕಿಯಾಗಿರುವ ಕರೆಮ್ಮ ನಾಯಕ್ ಅವರು ಡಿಸಿಎಂ ಡಿ. ಕೆ ಶಿವಕುಮಾರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಒಟ್ಟಾರೆ ಜೆಡಿಎಸ್ ಶಾಸಕಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರಾ? ಎಂಬ ಚರ್ಚೆಗಳು ನಡೆಯುತ್ತಿವೆ.

For Latest News Updates, Join Our Whatsapp Community🚩
RELATED ARTICLES

Most Popular