ಬರ ಅಧ್ಯಯನ ವರದಿ ರಾಜ್ಯಪಾಲರಿಗೆ ಸಲ್ಲಿಸಿದ ಜೆಡಿಎಸ್

ಬೆಂಗಳೂರು : ಕರ್ನಾಟಕ ರಾಜ್ಯದ ಉದ್ದಗಲಕ್ಕೂ ಜೆಡಿಎಸ್ ಪಕ್ಷ ಕೈಗೊಂಡಿದ್ದ ಬರ ಅಧ್ಯಯನ ವರದಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌  ಅವರಿಗೆ ರಾಜಭವನದಲ್ಲಿ ಸಲ್ಲಿಸಲಾಯಿತು.

ರಾಜ್ಯ ಎದುರಿಸುತ್ತಿರುವ ತೀವ್ರ ಬರ ಪರಿಸ್ಥಿತಿಯನ್ನು ಮಾನ್ಯ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡಲಾಯಿತಲ್ಲದೆ;  ಭಾರತ ಸರಕಾರದಿಂದ ಬರ ಪರಿಹಾರ ಕಾರ್ಯಗಳಿಗೆ ತುರ್ತು ಅನುದಾನ ಬಿಡುಗಡೆ ಮಾಡಿಸಲು ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಎಂಬ ನಮ್ಮ ಮನವಿಗೆ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಶಾಸಕರು,  ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಹಾಜರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read