HomeEntertainmentನಾಳೆ ಬಿಡುಗಡೆಯಾಗಲಿದೆ ಜಿಗರ್ ಟೀಸರ್

ನಾಳೆ ಬಿಡುಗಡೆಯಾಗಲಿದೆ ಜಿಗರ್ ಟೀಸರ್

ತನ್ನ ಹಾಡಿನ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ  ಆಕ್ಷನ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ‘ಜಿಗರ್’ ಚಿತ್ರದ ಟೀಸರ್ ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಸೂರಿ ಕುಂದರ್ ನಿರ್ದೇಶನದ ಈ ಚಿತ್ರದಲ್ಲಿ ಪ್ರವೀಣ್ ತೇಜ್ ಹಾಗೂ ವಿಜಯಶ್ರೀ ಕಲ್ಬುರ್ಗಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು,  ಯುಕೆ ಪ್ರೊಡಕ್ಷನ್ ಬ್ಯಾನರ್ ನಲ್ಲಿ ಪೂಜಾ ವಸಂತ್ ಕುಮಾರ್  ನಿರ್ಮಾಣ ಮಾಡಿದ್ದಾರೆ. ಶಿವಸೇನಾ ಛಾಯಾಗ್ರಹಣವಿದ್ದು, ರಿತ್ವಿಕ್ ಮುರಳಿಧರನ್ ಸಂಗೀತ ಸಂಯೋಜನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular