Job alert: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ

Anganwadi workers to get salary hikeಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ಪೊನ್ನಂಪೇಟೆ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ (anaganavadi) ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡುವ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಇಲ್ಲಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಜೂನ್, 15 ರೊಳಗೆ ಕಚೇರಿ ವೇಳೆ 5.30 ಒಳಗೆ ಸಂಬಂಧಿಸಿದ ಯೋಜನಾ ಕಚೇರಿಗೆ ಸಲ್ಲಿಸತಕ್ಕದ್ದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ (Women and Child Development) ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read