HomeKarnatakaJOB ALERT : ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

JOB ALERT : ಅರೆಕಾಲಿಕ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ&ಸಿ ವಿಭಾಗ, ಆಟೋಮೊಬೈಲ್ ವಿಭಾಗ ಮತ್ತು ಇ&ಇ ವಿಭಾಗಗಳಿಗೆ ಅರೆಕಾಲಿಕ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿಲಾಗಿದೆ.

ಇ&ಸಿ ವಿಭಾಗಕ್ಕೆ ಬಿ.ಇ. ಇನ್ ಇ&ಸಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದವರು, ಆಟೋಮೊಬೈಲ್ ವಿಭಾಗಕ್ಕೆ ಬಿಇ ಇನ್ ಆಟೋಮೊಬೈಲ್ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದವರು ಹಾಗೂ ಇ&ಇ ವಿಭಾಗಕ್ಕೆ ಬಿಇ ಇನ್ ಎಲೆಕ್ಟಾçನಿಕ್ ಪ್ರಥಮ ದರ್ಜೆಯಲ್ಲಿ ರ್ತೇಡೆಯಾಗಿರುವವರು ತಮ್ಮ ಸ್ವವಿವರದೊಂದಿಗೆ ಅಂಕಪಟ್ಟಿಗಳು, ಪ್ರಮಾಣ ಪತ್ರ ಮತ್ತು ಪೋಟೋಗಳನ್ನು ಲಗತ್ತಿಸಿ ಸಲ್ಲಿಸುವಂತೆ ಸೊರಬ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9482587139/9449379331/9449573321 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular