JOB ALERT : ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸರರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗದಲ್ಲಿ ಅರೆ ಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಬಿ.ಎಸ್ಸಿ. (B.Sc) ಮತ್ತು ಎಂ.ಎಸ್ಸಿ (M.Sc) ಫ್ಯಾಷನ್ ಟೆಕ್ನಾಲಜಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಪ್ರಾಂಶುಪಾಲರು, ಸರರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ:31/07/2024 ರೊಳಗಾಗಿ ಸಲ್ಲಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವಿಭಾಗಾಧಿಕಾರಿಗಳು, ಎ.ಡಿ.ಎಫ್ ಟಿ ವಿಭಾಗ ಇವರ ಮೊ.ಸಂ.: 9448822570 / 9731781405, ಪ್ರಾಂಶುಪಾಲರು ರವಿ ನಾಯಾಕ ಡಿ. 7975155925 ಇವರುಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read