HomeLatest NewsJOB ALERT : ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

JOB ALERT : ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ : ರಾಷ್ಟ್ರೀಯ ಪೋಷಣ್ ಅಭಿಯಾನ(ಪೋಷಣ್ 2.0) ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ.28 ಕೊನೆಯ ದಿನವಾಗಿರುತ್ತದೆ. ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಎಂ.ಸಿ.ಸಿ.ಬಿ ಬ್ಲಾಕ್ ಕುವೆಂಪು ನಗರ ದಾವಣಗೆರೆ ದೂ.ಸಂ:08192-264056, 9535076231 ಇಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕೆಂದು ಉಪನಿರ್ದೇಶಕರಾದ ರಾಜಾನಾಯ್ಕ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular