JOB ALERT : ಐಟಿಐ, ಪದವಿ ಪಾಸಾದವರಿಗೆ ಗುಡ್ ನ್ಯೂಸ್ : ‘IOCL’ ನಲ್ಲಿ 1603 ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ಸಾರ್ವಜನಿಕ ವಲಯದ ಸಂಸ್ಥೆಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) 1603 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಟೆಕ್ನಿಕಲ್ ಮತ್ತು ನಾನ್ ಟೆಕ್ನಿಕಲ್ ಹುದ್ದೆಗಳಿವೆ. ಐಟಿಐ ಮತ್ತು ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಉದ್ಯೋಗಗಳಿವೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು ಮತ್ತು ಖಾಲಿ ಹುದ್ದೆಗಳ ಸಂಖ್ಯೆ

ಅಪ್ರೆಂಟಿಸ್ – 1603 ಹುದ್ದೆಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ/ ಐಟಿಐ/ ಡಿಪ್ಲೊಮಾ/ ಬಿಎ/ ಬಿಎ/ B.Com/ B.Sc/ ಬಿಬಿಎ ವಿದ್ಯಾರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ: 18 ರಿಂದ 24 ವರ್ಷಗಳು

ವಯೋಮಿತಿ ಸಡಿಲಿಕೆ:ಒಬಿಸಿ ಅಭ್ಯರ್ಥಿಗಳು: 3 ವರ್ಷ

ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ

ಪಿಡಬ್ಲ್ಯೂಡಿ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷ

ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳು: 13 ವರ್ಷ

ಪಿಡಬ್ಲ್ಯೂಡಿ (ಎಸ್ಸಿ / ಎಸ್ಟಿ) ಅಭ್ಯರ್ಥಿಗಳು: 15 ವರ್ಷ

ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 5, 2024.

ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು iocl.com ಅಧಿಕೃತ ವೆಬ್ಸೈಟ್ ಮೂಲಕ ಜನವರಿ 5, 2024 ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read