HomeKarnatakaJOB ALERT : ಉದ್ಯೋಗ ವಾರ್ತೆ ; 'KSRTC' ಬಸ್ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

JOB ALERT : ಉದ್ಯೋಗ ವಾರ್ತೆ ; ‘KSRTC’ ಬಸ್ ಚಾಲಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಬೆಂಗಳೂರು : KSRTC  ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. ಖಾಲಿ ಇರುವ KSRTC  ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. ಹೊರಗುತ್ತಿಗೆ ಆಧಾರದ ಚಾಲಕರನ್ನು ಆಯ್ಕೆ ಮಾಡಲಾಗುತ್ತದೆ.

ಏನೆಲ್ಲಾ ಸೌಲಭ್ಯ ಇದೆ..?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಸಿಕ ವೇತನ : ರೂ.23,000. ಇಎಸ್ಐ, ಇಪಿಎಫ್ ಸೌಲಭ್ಯ ಇರುತ್ತದೆ.

ಅರ್ಹತೆಗಳು

1.ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು.
2. ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
3. ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿರಬೇಕು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular