JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ‘ರಾಷ್ಟ್ರೀಯ ಆರೋಗ್ಯ ಅಭಿಯಾನ’ ದಡಿ ವಿವಿಧ ಹುದ್ದೆಗಳಿಗೆ ಏ.11 ರಂದು ನೇರ ಸಂದರ್ಶನ

ಬೆಂಗಳೂರು : ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ರಾಷ್ಟ್ರೀಯ ಆರೋಗ್ಯ ಆಭಿಯಾನದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ.

ಹುದ್ದೆಗಳು ತಾತ್ಕಾಲಿಕ ಮತ್ತು ಗುತ್ತಿಗೆ ಆಧಾರದಲ್ಲಿರುತ್ತದೆ. ಆಸಕ್ತರು www.hfwcom.karnataka.gov.in & nhm.karnataka.gov.in ನಲ್ಲಿ ಲಾಗಿನ್ ಆಗಿ ಪಡೆಯಬಹುದು.

ನೇರ ಸಂದರ್ಶನದ ದಿನಾಂಕ: 11.04.2025 ರಂದು ಬೆಳಿಗ್ಗೆ 11.00 ಗಂಟೆಗೆ
ಸ್ಥಳ : ಮುಖ್ಯ ಆಡಳಿತಾಧಿಕಾರಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಕಚೇರಿ 1ನೇ ಮಹಡಿ, ಪಶ್ಚಿಮ ವಿಭಾಗ, ಆರೋಗ್ಯ ಸೌಧ, ಮಾಗಡಿ ರಸ್ತೆ, 1ನೇ ಕ್ರಾಸ್, ಬೆಂಗಳೂರು – 560023 ಇಲ್ಲಿ ನಿಗದಿಪಡಿಸಲಾಗಿದೆ.

ಸೂಚನೆ : ನಿಗದಿತ ಸಮಯದ ನಂತರ ಬಂದ ಅಭ್ಯರ್ಥಿಗಳನ್ನು ಅನುಮತಿಸಲಾಗುವುದಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read